ಬ್ರೇಕಿಂಗ್ ನ್ಯೂಸ್
28-11-20 11:02 am Bangalore Correspondent ಕರ್ನಾಟಕ
ಬೆಂಗಳೂರು, ನ.28 : ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309 ಅಡಿ ಎನ್.ಆರ್. ಸಂತೋಷ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂತೋಷ್ ಗೆ ರಾಜಕಿಯ ಒತ್ತಡವಿತ್ತು. ಅಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ಹಿಂದೆ ರಾಜಕೀಯ ಕೈವಾಡವಿತ್ತೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.
Karnataka CM Yediyurappa’s political secretary Santosh attempts suicide police lodge FIR.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm