ಬ್ರೇಕಿಂಗ್ ನ್ಯೂಸ್
28-11-20 11:23 am Headline Karnataka News Network ಕರ್ನಾಟಕ
ಬೆಂಗಳೂರು, ನ.28 : ಆಟೋ ಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.
ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆ ಮಾಡಿದ ಮಹಿಳೆ ಸೇರಿ ಐದು ಮಂದಿಯನ್ನು ಬಂಧಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕು ದೊಡ್ಡರಾಯಪ್ಪನಹಳ್ಳಿಯ 40 ವರ್ಷದ ಬೀರೇಗೌಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ರಾಜನಕುಂಟೆಯ ವೇಣುಗೋಪಾಲಸ್ವಾಮಿ ಬಡಾವಣೆ ನಿವಾಸಿ ಕಲ್ಪನಾ, ಸಾದೇನಹಳ್ಳಿ ಬಡಾವಣೆ ನಿವಾಸಿ ಲಕ್ಷ್ಮಣ, ಪ್ರದೀಪ, ಹೆಸರುಘಟ್ಟದ ಅಜಯ್ ಹಾಗೂ ದರ್ಶನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಬೀರೇಗೌಡನ ಪತ್ನಿ ಕಲ್ಪನಾ ಆಟೋ ಚಾಲಕ ಲಕ್ಷ್ಮಣನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು. ತಮ್ಮ ಸಂಬಂಧ ಗಂಡ ಅಡ್ಡಿಯಾಗಿದ್ದಾನೆ ಎಂದು ಸಂಚು ರೂಪಿಸಿ ಕೊಲೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ.
ನವೆಂಬರ್ 21 ರಂದು ಬೀರೇಗೌಡನನ್ನು ಕೊಲೆ ಮಾಡಿದ ಆರೋಪಿಗಳು ಆಟೋದಲ್ಲಿ ಶವ ಸಾಗಿಸಿದ್ದರು. ಮಾರ್ಗಮಧ್ಯೆ ವಾಹನದಲ್ಲೇ ಮೃತದೇಹವನ್ನು ಇಟ್ಟು ದರೋಡೆಕೋರರು ಕೊಲೆ ಮಾಡಿರುವಂತೆ ಬಿಂಬಿಸಿದ್ದರು ಎನ್ನಲಾಗಿದೆ.
Woman, Lover arrested for Killing Husband with the fear of Ilegal affair in Nelmangala, Bangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm