ಬ್ರೇಕಿಂಗ್ ನ್ಯೂಸ್
30-11-20 10:48 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 30 : ಕರ್ನಾಟಕದಲ್ಲಿ ಡಿಸೆಂಬರ್ 1ರ ಮಂಗಳವಾರದಿಂದ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ. ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತರಗತಿಗಳು ಮಂಗಳವಾರ ಆರಂಭವಾಗಲಿವೆ. ಎನ್‌ಎಂಸಿ, ಯುಜಿಸಿ ಮಾರ್ಗಸೂಚಿಗಳ ಅನ್ವಯ ಕಾಲೇಜು ಆರಂಭಿಸಲಾಗುತ್ತಿದೆ.
ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸಬೇಕು. ವಿದ್ಯಾರ್ಥಿಗಳಿಗೆ ಬೋಧನೆಯನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಮಾದರಿಯಲ್ಲಿ ನಡೆಸಬಹುದು ಎಂದು ಸೂಚನೆ ಕೊಡಲಾಗಿದೆ.
ಪ್ರಾಕ್ಟಿಕಲ್ ಕ್ಲಾಸ್‌ಗಳನ್ನು ನಡೆಸಬೇಕು. ಬೋಧನಾ ತರಗತಿಗೆ ಆನ್ ಲೈನ್ ಅಥವ ಕಾಲೇಜಿಗೆ ಬರುವ ಆಯ್ಕೆ ವಿದ್ಯಾರ್ಥಿಗಳಿಗೆ ಮುಕ್ತವಾಗಿಡಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
Medical and paramedical colleges affiliated to Rajiv Gandhi University of Health Sciences (ARGUHS) would resume regular classes from December 1, Karnataka Health Minister Dr K Sudhakar said on Friday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm