ಬ್ರೇಕಿಂಗ್ ನ್ಯೂಸ್
13-04-24 01:40 pm HK NEWS ಕರ್ನಾಟಕ
ಗದಗ, ಏ 13: ನವವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.
ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ (28), ಲಲಿತಾ ಹಲಗೇರಿ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.
ಕಳೆದ ಮೂರ್ನಾಲ್ಕು ವರ್ಷಗಳಿಂದ ಪ್ರೇಮಿಸುತ್ತಿದ್ದ ಪ್ರೇಮಿಗಳು ಮದುವೆಯಾಗುವ ಹಂಬಲದಲ್ಲಿದ್ದರು. ಆದರೆ, ಪೋಷಕರ ಒತ್ತಾಯಕ್ಕೆ ಮಣಿದು ಲಲಿತಾ ಹಲಗೇರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಗಾಣಾಪುರ ಗ್ರಾಮದ ಯುವಕನೊಂದಿಗೆ ಏ. 4ರಂದು ವಿವಾಹವಾಗಿತ್ತು. ಇದರಿಂದ ಪ್ರೇಮಿಗಳು ಸಾಕಷ್ಟು ಮನನೊಂದಿದ್ದರು ಎನ್ನಲಾಗಿದೆ.
ಏ. 12ರಂದು ತವರು ಮನೆಗೆ ಬಂದಿದ್ದ ಲಲಿತಾ ಹಲಗೇರಿ ಶನಿವಾರ ಬೆಳಗಿನ ಜಾವ ತನ್ನ ಪ್ರೇಮಿ ಅಪ್ಪಣ್ಣ ಗೊರಕಿ ಅವನೊಂದಿಗೆ ನರೇಗಲ್ ಪಟ್ಟಣದ ಹೊರ ವಲಯದ ಗಜೆಂದ್ರಗಡ ರಸ್ತೆಗೆ ಹೊಂದಿಕೊಂಡಿರುವ ಜಮೀನಿನಲ್ಲಿ ಮೊದಲಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಬಳಿಕ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.
Gadag, a newlywed bride, commits suicide with her lover. The deceased have been identified as Appanna and Lalitha. It is said that Lalitha was forced to marry the guy whose parents showed her, and she got married to him on April 4th, but then committed suicide with her lover in the field on April 13th.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 12:24 pm
Mangalore Correspondent
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm