ಬ್ರೇಕಿಂಗ್ ನ್ಯೂಸ್
17-04-24 12:17 pm Bangalore Correspondent ಕರ್ನಾಟಕ
ಬೆಂಗಳೂರು, ಏ 17: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಝಣ ಝಣ ಕಾಂಚಾಣ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಹ ಎಲ್ಲೆಡೆ ಜಾಲಾಡುತ್ತಿದ್ದಾರೆ. ಅದರಂತೆ ಬುಧವಾರ ಧಾರವಾಡದಲ್ಲಿ ಐಟಿ ಭರ್ಜರಿ ಬೇಟೆಯಾಡಿದ್ದು, ಒಂದೇ ಫ್ಲ್ಯಾಟ್ನಲ್ಲಿ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಮಾಡಿದೆ. ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್ ದತ್ತನವರ್ ಎನ್ನುವರ ಪ್ಲಾಟ್ ನಂ 303ರ ನಿವಾಸದ ಮೇಲೆ ದಾಳಿ ಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ 18 ಕೋಟಿ ರೂ. ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

ಮದ್ಯ ಸಂಗ್ರಹ ಇದೆ ಎಂಬ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಮನೆಗಳಲ್ಲಿದ್ದ ಎಲ್ಲಾ ಚೀಲಗಳನ್ನು ಪರಿಶೀಲನೆ ಮಾಡಿದ್ದಾರೆ. ಆದ್ರೆ, ಚೀಲಗಳಲ್ಲಿ ಏನೂ ಸಿಗದಿದ್ದಾಗ ಕೊನೆಗೆ ತಿಜೋರಿ ಓಪನ್ ಮಾಡಿದ್ದಾರೆ. ಆಗ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ.
ಸುಮಾರು 6 ವಾಹನಗಳಲ್ಲಿ ಬಂದ 20ಕ್ಕೂ ಅಧಿಕಾರಿಗಳು ದಾಳಿ ಮಾಡಿದ್ದು, 18 ಕೋಟಿ ರೂಪಾಯಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಹಣ ಯಾರದ್ದು? ಇಷ್ಟೊಂದು ಹಣ ಎಲ್ಲಿಂದ ಬಂತು? ಯಾಕಾಗಿ ಇಷ್ಟೊಂದು ಶೇಖರಣೆ ಮಾಡಿಕೊಂಡಿದ್ಯಾಕೆ? ಎಂದು ಹಣ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ ಎಂದು ಟಿವಿ9ಗೆ ಐಟಿ ಮೂಲಗಳು ತಿಳಿಸಿವೆ.
ಮೊನ್ನೆ ಅಷ್ಟೇ ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಸಿಕ್ಕಿತ್ತು. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಪತ್ತೆಯಾಗಿದ್ದ 2 ಕೋಟಿ ರೂ. ಹೆಚ್ಚು ನಗದು ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.
The Income Tax Department officials launched a raid on the residence of Basavaraj Dattunavar, a noted real estate businessman, in Karnataka’s Dharwad city. The operation, which took place at Arna Residency near Dasanakoppa Circle around 6 PM, led to the seizure of Rs 18 crore in cash. According to sources, approximately 20 officers were involved in the search, meticulously scrutinizing money and documents in Dattunavar's flat over two hours.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm