ಬ್ರೇಕಿಂಗ್ ನ್ಯೂಸ್
17-04-24 08:49 pm HK News Desk ಕರ್ನಾಟಕ
ಮಂಡ್ಯ, ಏ.17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳು ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಮಾತನಾಡಿದ ಅವರು, ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ ಎಂದು ಹೇಳಿದರು.

ದೇಶದ ಬಡವರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲು ಹೆಜ್ಜೆ ಹಾಕಿದ್ದಾರೆ. ಮಂಡ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಇಲ್ಲಿಗೆ ಬಂದಿದ್ದಾರೆ. ಮಂಡ್ಯದಲ್ಲಿ 1 ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿದ್ದೀರಿ. ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆಲ್ಲಿಸಿ ಬಲಿಷ್ಠ ಸರ್ಕಾರ ಅಧಿಕಾರಕ್ಕೆ ತಂದಿದ್ದೀರಿ ಎಂದರು.
BJP state president BY Vijayendra said the Congress guarantee was temporary. He said that if the BJP comes to power, it will stop the guarantee schemes. Mr Yediyurappa, Mr Vijayendra Our Congress guarantees are part of people's lives. Stopping this is not written on your forehead. KPCC president and Deputy CM DK Shivakumar said that this is not possible for any reason.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm