ಬ್ರೇಕಿಂಗ್ ನ್ಯೂಸ್
19-04-24 04:08 pm HK News Desk ಕರ್ನಾಟಕ
ತುಮಕೂರು, ಏ.19: ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವ ಲವ್ ಜಿಹಾದ್ ನನಗೆ ಕಾಣಿಸುತ್ತಿಲ್ಲ ಎಂದು ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದರು.
ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಯಾವಾಗ ಆ ಹೆಣ್ಣುಮಗಳು ದೂರ ಹೋಗಲು ಶುರು ಮಾಡಿದಳೋ ಆಗ ಹುಡುಗ ಹೋಗಿ ಚುಚ್ಚಿದ್ದಾನೆ. ಅದರಲ್ಲಿ ಲವ್ ಜಿಹಾದ್ ನನಗೆ ಕಾಣುತ್ತಿಲ್ಲ. ನನ್ನನ್ನು ಬಿಟ್ಟು ಬೇರೆ ಮದುವೆ ಮಾಡಿಕೊಳ್ತಾಳೋ ಏನೋ ಅಂದುಕೊಂಡು ಹೀಗೆ ಮಾಡಿರಬಹುದು. ನನಗೆ ಇದರ ಪೂರ್ತಿ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದರು.
ಪರಸ್ಪರ ಪ್ರೀತಿ ಮೇಲೆ ಆಗಿರುವ ಘಟನೆ ಇದು. ಲವ್ ಜಿಹಾದ್ ಅನ್ನೋದು ಕಾಣುತ್ತಿಲ್ಲ. ಬಿಜೆಪಿಯವರು ಸ್ವಾಭಾವಿಕವಾಗಿ ಇಂತಹ ವಿಚಾರದಲ್ಲಿ ಕಾಂಗ್ರೆಸ್‌ನ್ನು ದೂಷಣೆ ಮಾಡೋದು ಅವರ ಕೆಲಸ. ಅದು ಅಷ್ಟು ಸಮಂಜಸ ಅಲ್ಲ. ನಾವು ಕಾನೂನು ಪ್ರಕಾರ ಕಂಟ್ರೋಲ್ ಮಾಡ್ತೀವಿ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡೋದು ಈ ಚುನಾವಣೆ ಸಂದರ್ಭದಲ್ಲಿ ಒಳ್ಳೆದಲ್ಲ. ಹೀಗೆ ತನಿಖೆ ಮಾಡಿ, ಈ ಸೆಕ್ಸನ್ನೇ ಹಾಕಿ ಎಂದು ಅವರು ಹೇಳೋಕೆ ಆಗಲ್ಲ. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಸನ್ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
No love jihad in Neha murder case in Hubballi says home minister parameshwar. Neha, a 23-year-old Masters of Computer Applications (MCA) student, was attacked by Fayaz on the campus of BVB College in Hubballi on Thursday. CCTV footage showed Fayaz stabbing Neha multiple times before fleeing. Police said the woman died of multiple stab wounds inflicted by Fayaz, who was later arrested.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm