ಬ್ರೇಕಿಂಗ್ ನ್ಯೂಸ್
20-04-24 12:54 pm HK News Desk ಕರ್ನಾಟಕ
ಕಾರವಾರ, ಏ 20: ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಮೀನುಗಾರಿಕಾ ಬೋಟ್ ಶನಿವಾರ ಬೆಳಗ್ಗೆ ಮುಳುಗಡೆಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ ಸೇರಿದ್ದಾಗಿದೆ.
ಮುಂಜಾನೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ, ಅರಬ್ಬೀ ಸಮದ್ರದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡ ಭಾರೀ ಗಾಳಿಮಳೆಗೆ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಕೂಡಲೇ ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.
ದುರ್ಘಟನೆಯಿಂದ ಬೋಟ್ ಮಾಲಕರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಶನಿವಾರ ಬೆಳಗ್ಗೆಯೇ ಪ್ರಾರಂಭಗೊಂಡಿದೆ.
For fishermen rescued after boat capsizes in Bhatkal. The Other fishermen on their way rescued them. The boat owner as incurred huge loss.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm