ಬ್ರೇಕಿಂಗ್ ನ್ಯೂಸ್
20-04-24 03:37 pm HK News Desk ಕರ್ನಾಟಕ
Photo credits : News First Kannada
ಹುಬ್ಬಳ್ಳಿ, ಏ.20: ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ. ಆತನೇ ಅವಳ ಹಿಂದೆ ಬೆನ್ನುಬಿದಿದ್ದ ಎಂದು ನೇಹಾಳ ತಾಯಿ ಗೀತಾ ಹಿರೇಮಠ ತಿಳಿಸಿದ್ದಾರೆ.
ಯಾರ ಕ್ಷಮೆ ಪಡೆದುಕೊಂಡು ಏನು ಮಾಡಲಿ. ನನ್ನ ಮಗಳು ವಾಪಸ್ಸು ಬರಲ್ಲವಲ್ಲ ಎಂದು ದುಃಖ ತೋಡಿಕೊಂಡರು.
ಮಗಳು ಕಾಲೇಜ್ ಹೋಗುತಿದ್ದಳು. ಬೋಲ್ಡ್ ಆಗಿದ್ದಳು. ನಮ್ಮ ಮಗಳು ಅಂಥವಳಲ್ಲ. ಆತ ಏನು ಮದುವೆ ಬಗ್ಗೆ ಮಾತನಾಡಿಲ್ಲ. ಒಂದೇ ಕಾಲೇಜ್ ನಲ್ಲಿ ಓದುತ್ತಿದ್ದರು. ಈಗಿನ ತಂತ್ರಜ್ಞಾನದಲ್ಲಿ ತಮಗೆ ಹೇಗೆ ಬೇಕೋ ಹಾಗೆ ಫೊಟೋ ಎಡಿಟ್ ಮಾಡುತ್ತಾರೆ ಎಂದು ಆರೋಪಿಸಿದರು. ಅವಳ ಓದು ಚೆನ್ನಾಗಿ ನಡೆದಿತ್ತು. ನನ್ನ ಮಗಳಿಗೆ ಶಾಂತಿ ಸಿಗಬೇಕೆಂದರೆ ಆತ ಬದುಕಬಾರದು. ಅವನನ್ನ ಜನರ ಕೈಗೆ ಕೊಡಿ. ಜೈಲಿನಲ್ಲಿ ಇಟ್ಟರೆ ಏನು ಪ್ರಯೋಜನ ಎಂದರು.
Neha Murder Hubballi, Mother geetha says accused should not be alive, my daughter has not done any dirty job, what's the use of keeping him in the jail give him to the public and we will kill him she added.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm