ಬ್ರೇಕಿಂಗ್ ನ್ಯೂಸ್
23-04-24 11:12 am HK News Desk ಕರ್ನಾಟಕ
ಶಿವಮೊಗ್ಗ, ಏ 23: ಉಚ್ಚಾಟನೆಗೆ ಹೆದರುವುದಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆಲುವು ಸಾಧಿಸಿ ಬಿಜೆಪಿಗೆ ಮರಳಿ ಹೋಗುತ್ತೇನೆಂದು ಈಶ್ವರಪ್ಪ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಬಂಡಾಯವೆದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ ಮಾಡುತ್ತಿರುವ ಈಶ್ವರಪ್ಪಗೆ ಬಿಜೆಪಿ ಶಾಕ್ ನೀಡಿದ್ದು, 6 ವರ್ಷಗಳ ಕಾಲ ಪಕ್ಷದಿಂದ ಬ್ಯಾನ್ ಮಾಡಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಉಚ್ಚಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ. ನಾನು ಯಾವ ಉಚ್ಛಾಟನೆಗೆ ಹೆದರುವುದಿಲ್ಲ. ಈ ಬಾರಿ ಲೋಕಸಭೆ ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಹೇಳಿದರು.
ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಎಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಅವರಿಗೆ ಶಾಕ್ ನೀಡಿತ್ತು.
ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಶತಃಸಿದ್ಧ. ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆನೆ. ಅದರಂತೆ ನಾಮಪತ್ರ ಹಿಂತೆಗೆದುಕೊಳ್ಳದೇ ಕಣದಲ್ಲಿಯೇ ಉಳಿದಿದ್ದೇನೆ. ಇನ್ನಷ್ಟು ಬಿರುಸಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಳ್ಳುವೆ ಎಂದರು.
Hours after being expelled from the BJP, rebel leader KS Eshwarappa on Monday announced his decision to contest as a non-party candidate. He also exuded confidence in his win and said he would go back to the BJP again. "I have decided to contest as a non-party candidate. I still have hope. I do not fear any expulsion," Eshwarappa told the media.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm