ಬ್ರೇಕಿಂಗ್ ನ್ಯೂಸ್
23-04-24 07:01 pm HK News Desk ಕರ್ನಾಟಕ
ರಾಯಚೂರು, ಏ.23: ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಹನುಮ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ರಾಯಚೂರು ತಾಲ್ಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಹುನುಮ ಜಯಂತಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಕ್ಕೆ, ಪಕ್ಕದ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರಲು ಯುವಕರು ಹೋಗುತ್ತಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಬೆನ್ನಟ್ಟಿ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
Raichur accident, pick up van rams over pedestrian, three killed on spot. The deceased were going to the river to fill water during which a pickup carring chicken rammed the youths.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm