ಬ್ರೇಕಿಂಗ್ ನ್ಯೂಸ್
25-04-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಏ 25: ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಕ್ಷಣಗಣನೆ ಬಾಕಿಯಿರುವ ಹೊತ್ತಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಇಲ್ಲಿನ ನೆಲಮಂಗಲದಲ್ಲಿರುವ ಬಿಜೆಪಿ ಹಿರಿಯ ಮುಖಂಡ ಗೋವಿಂದಪ್ಪ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು ಹಣ ಹಾಗೂ ಚಿನ್ನಾಭರಣಗಳನ್ನು ಜಪ್ತಿ ಮಾಡಿದೆ.
ಮಾದಾವಾರದ ಗೋವಿಂದಪ್ಪ ಅವರ ಮನೆ ಮೇಲೆ 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ ನಡೆದಿದ್ದು, 5 ಕೋಟಿ ನಗದು ಹಣ, 7 ಕೆಜಿ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ.

ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ತೀವ್ರ ಶೋಧ ನಡೆಸಿದ್ದರು, ವಿವಿಧ ದಾಖಲೆಗಳನ್ನೂ ಪರಿಶೀಲಿಸಿದ್ದರು. ಸದ್ಯ ಗೋವಿಂದಪ್ಪ ಅವರಿಂದ ಜಪ್ತಿ ಮಾಡಲಾದ 4 ಬ್ಯಾಗ್‌ನಷ್ಟು ನಗದು ಹಣ ಹಾಗೂ ಚಿನ್ನಾಭರಣಗಳನ್ನು ಐಟಿ ಕಚೇರಿಗೆ ರವಾನೆ ಮಾಡಲಾಗಿದೆ.
ಬಿಜೆಪಿ ಪಾಳಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ಗೋವಿಂದಪ್ಪ ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಹಾಗೂ ಯಲಹಂಕ ಶಾಸಕ ವಿಶ್ವನಾಥ್ ನಡುವೆ ಸಂಧಾನ ಮಾಡಿಸಿದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm