ಬ್ರೇಕಿಂಗ್ ನ್ಯೂಸ್
26-04-24 06:14 pm HK News Desk ಕರ್ನಾಟಕ
ಮಡಿಕೇರಿ, ಏ.26: ಮತದಾನ ಮಾಡಲು ಹೋಗಿದ್ದ ವ್ಯಕ್ತಿಯೋರ್ವರು ಮತದಾನ ಮಾಡಿ ಮತ ಕೇಂದ್ರದಿಂದ ಹೊರಬಂದ ತಕ್ಷಣವೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿ.ಶೇಟಿಗೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಖ್ಯಾತ ಚಂಡೆ ವಾದಕ ಪದಾರ್ಥಿ ಮನೋಹರ್ ಮತದಾನ ಕೇಂದ್ರಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಮತದಾನ ಮಾಡುವ ವೇಳೆಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಸುಸ್ತಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ನಂತರ ಮತದಾನ ಕೇಂದ್ರದ ಒಳಗೆ ಹೋಗಿ ಮತದಾನ ಮಾಡಿ ಬಂದ ತಕ್ಷಣವೇ ಮತದಾನ ಕೇಂದ್ರದ ಅವರಣದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಾಯುವ ಮುನ್ನ ತಮ್ಮ ಕರ್ತವ್ಯ ಮುಗಿಸಿ ಮನೋಹರ್ ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ಮನೋಹರ್ ಅವರು ಚಂಡೆ ವಾದ್ಯದ ಮೂಲಕವೇ ಖ್ಯಾತಿಗಳಿಸಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
Madikeri man dies of heart attack after casting his vote at the booth centre in Shetigiri village. The deceased has been identified as Manohar.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm