ಬ್ರೇಕಿಂಗ್ ನ್ಯೂಸ್
27-04-24 06:55 pm Bangalore Correspondent ಕರ್ನಾಟಕ
ಬೆಂಗಳೂರು, ಏ.27: ಬೆಂಗಳೂರು ಬರಬರುತ್ತಾ ಟ್ರಾಫಿಕ್ ಸಿಟಿಯಾಗಿ ಕುಖ್ಯಾತಿ ಪಡೆಯುತ್ತಿದೆ. ಪೀಕ್ ಅವರ್ಸ್ ನಲ್ಲಿ ಸವಾರರು ಟ್ರಾಫಿಕ್ ನಿಂದ ಹೈರಾಣಾಗುತ್ತಿದ್ದಾರೆ. ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರವೇ ಇಲ್ಲ ಎನ್ನುವಂತಾಗಿದೆ.
ಆದರೆ ವಿಶೇಷ ಎಂದರೆ ಟ್ರಾಫಿಕ್ ನಲ್ಲೇ ಕೆಲವರು ಆನ್ ಲೈನ್ ಮೀಟಿಂಗ್, ವಿಡಿಯೋ ಕಾಲ್ ಮೂಲಕ ತಮ್ಮ ಆಫೀಸ್ ಕೆಲಸಗಳನ್ನು ಮಾಡಿಕೊಳ್ಳುತ್ತಿರುತ್ತಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸ್ಟೂಟರ್ ಚಲಾಯಿಸುತ್ತಿದ್ದಾಗ ಮಹಿಳೆಯೊಬ್ಬರು ಟ್ರಾಫಿಕ್ ನಲ್ಲೇ ಸ್ಕೂಟರ್ ಗೆ ಅಳವಡಿಸಿದ್ದ ಮೊಬೈಲ್ ನಲ್ಲಿ ಆನ್ ಲೈನ್ ಮೀಟಿಂಗ್ ನಡೆಸಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.
ಇದನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ವರ್ಕ್ ಫ್ರಮ್ ಟ್ರಾಫಿಕ್ ಎಂದು ಟೈಟಲ್ ಕೊಟ್ಟು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮಹಿಳೆಯ ಕರ್ತವ್ಯ ಪ್ರಜ್ಞೆಗೆ ಶಬ್ಬಾಶ್ಗಿರಿ ತಿಳಿಸಿದ್ದಾರೆ.
சாலையிலும் வேலை
— SHAAN SUNDAR 🖤♥️🖤♥️ (@Sun46982817Shan) April 23, 2024
வேற என்ன பண்றது
அது சரி
சிக்னல பாருங்கடாண்ணா
இவனுங்க எதுக்கு என்னையே பார்த்துக்கொண்டு இருக்கிறானுங்கள் pic.twitter.com/CiMo58flEQ
Bengaluru has recently been the focus of several online memes that highlight unique events that could only occur in the city. Many stories of "peak Bengaluru" moments - a word used to describe the eye-catching events that take place in India's IT capital - can be found all over the internet. Now in another such instance, an X user shared a video of a woman engaging in an online meeting while seemingly stuck in traffic. The clip caught the attention of several social media users.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm