ಬ್ರೇಕಿಂಗ್ ನ್ಯೂಸ್
28-04-24 02:41 pm HK News Desk ಕರ್ನಾಟಕ
ಬೆಂಗಳೂರು, ಎ.28: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಎಸ್ ಐಟಿ ರಚಿಸಿದ್ದೇವೆ. ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಎಡಿಜಿಪಿ ಬಿ.ಕೆ. ಸಿಂಗ್ ಅವರು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ಮೂವರು ಎಸ್ ಪಿ, 4 ಡಿವೈಎಸ್ ಪಿ ಅವರನ್ನೊಳಗೊಂಡ ಎಸ್ಐಟಿ ರಚನೆಯಾಗಿದ್ದು, ಮೂವರು ಎಸ್ ಪಿಗಳಲ್ಲಿ ಓರ್ವ ಮಹಿಳಾ ಎಸ್ಪಿ ಇರಲಿದ್ದಾರೆ ಎಂದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಹಲವಾರು ವಿಡಿಯೋಗಳು 2-3 ದಿನಗಳಿಂದ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿದೆ. ಈ ರೀತಿಯ ನೂರಾರು ವಿಡಿಯೋಗಳಿವೆ ಎಂದು ಹೇಳಲಾಗುತ್ತಿದೆ. ಟ್ವಿಟರ್ ಸೇರಿದಂತೆ ಸೋಷಿಯಲ್ ಮಿಡಿಯಾಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ, ತನ್ನದಲ್ಲ, ತನಗೂ ಅದಕ್ಕೂ ಸಂಬಂಧ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು.
ವಿಡಿಯೋ ಪ್ರಕರಣ ಸುದ್ದಿ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಸಿಎಂಗೆ ಪತ್ರ ಬರೆದು ತನಿಖೆ ಮಗೆ ಆಗ್ರಹಿಸಿದ್ದರು.
Prajwal Revanna sex videos leaked case, SIT team formed, says Home minister Parameshwara. Prajwal Revanna sex videos have been leaked it is said more than thousand videos have been saved in the pendrive.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm