ಬ್ರೇಕಿಂಗ್ ನ್ಯೂಸ್
28-04-24 05:28 pm HK News Desk ಕರ್ನಾಟಕ
ಹಾಸನ, ಎ.28: ಹಾಸನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ವೈರಲ್ ಆದ ಘಟನೆ ಬಗ್ಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಮೊದಲ ಎಫ್ ಐ ಆರ್ ದಾಖಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಂತ್ರಸ್ತ ಮಹಿಳೆ ದೂರು ಆಧರಿಸಿ ಕೇಸ್ ದಾಖಲು ಮಾಡಲಾಗಿದೆ. ಹಲವಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಬಗ್ಗೆ ಪೆನ್ ಡ್ರೈವ್ ವಿಡಿಯೋ ಹರಿದಾಡಿತ್ತು.
ಇದೀಗ ಸಂಸದ ಪ್ರಜ್ವಲ್ ವಿರುದ್ಧವೇ ಸಂತ್ತಸ್ತ ಮಹಿಳೆ ದೂರು ನೀಡಿದ್ದು ಪದೇ ಪದೆ ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಆರೋಪಿಸಲಾಗಿದೆ. ಮಹಿಳೆಯ ಘನತೆಗೆ ಧಕ್ಕೆ ಆರೋಪ ಸೇರಿ ಐಪಿಸಿ ಸೆಕ್ಷನ್ 354A , 354 D ಹಾಗು 509 ಅಡಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಿಡಿಯೋ ವೈರಲ್ ಬಗ್ಗೆ ರಾಜ್ಯ ಸರ್ಕಾರ, ಎಸ್ಐಟಿ ತನಿಖೆಗೆ ಆದೇಶ ಮಾಡುತ್ತಿದ್ದಂತೆ ಮೊದಲ ಎಫ್ಐಆರ್ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದೆ. ನೂರಾರು ಮಂದಿ ಮಹಿಳೆಯರ ಜೊತೆಗಿದ್ದ ಅಶ್ಲೀಲ ವಿಡಿಯೋ ಹೊರ ಬಂದಿದೆ ಎನ್ನಲಾಗುತ್ತಿದೆ.
FIR registered on Prajwal Revanna over leaked sex videos in Hassan, flees abroad. A day after Chief Minister Siddaramaiah announced a special investigation team (SIT) to probe the alleged sex scandal involving Janata Dal (Secular) MP from Hassan Prajwal Revanna, the regional party on Sunday, April 28, welcomed the government’s decision.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm