ಬ್ರೇಕಿಂಗ್ ನ್ಯೂಸ್
28-04-24 09:39 pm HK News Desk ಕರ್ನಾಟಕ
ಬಳ್ಳಾರಿ, ಎ.28: ಜಿಲ್ಲೆಯ ಕುಡುತಿನಿ ಪಟ್ಟಣದ ಹೊರವಲಯದಲ್ಲಿನ ಎಚ್ಎಲ್ಸಿ ಕಾಲುವೆಯ ಬಳಿ ಮದುವೆಯ ದಿಬ್ಬಣದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸುಮಾರು 30 ಜನ ಗಾಯಗೊಂಡಿರುವ ಘಟನೆ ಇಂದು ಸಂಜೆ ನಡೆದಿದೆ.
ಸೆರಗು ಗ್ರಾಮದ ಮಾರಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಳ್ಳಾರಿಯ ವಿಮ್ಸ್ಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಭಾಗ್ಯಮ್ಮ ಎಂಬುವವರು ಕೊನೆಯುಸಿರೆಳೆದಿದ್ದಾರೆ. ಸೆರಗು ಗ್ರಾಮದ 35ಕ್ಕೂ ಅಧಿಕ ಮಂದಿ ಆಂಧ್ರಪ್ರದೇಶದ ಕೆರೆನಹಳ್ಳಿ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದಾಗ ಈ ವೇಳೆ ದುರ್ಘಟನೆ ಸಂಭವಿಸಿದೆ. ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡವರಿಗೆ ಕುಡುತಿನಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್ಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕುಡುತಿನಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Truck carrying people for wedding topples at Bellari, two women dead, 30 injured.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm