ಬ್ರೇಕಿಂಗ್ ನ್ಯೂಸ್
01-05-24 09:35 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.1: ಕಾಲೇಜು ಕ್ಯಾಂಪಸ್ನಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಪೋಷಕರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್ ಶಾ, ನೇಹಾ ಹೆತ್ತವರಾದ ನಿರಂಜನ್ ಹಿರೇಮಠ್ ಮತ್ತು ಗೀತಾ ಹಿರೇಮಠ್ ಅವರನ್ನು ಭೇಟಿಯಾದರು.
ನಿಮ್ಮ ಜೊತೆ ನಾವಿದ್ದೇವೆ ಎಂದು ಇದೇ ವೇಳೆ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಮಿತ್ ಶಾ ಭೇಟಿ ಬಳಿಕ ಮಾಧ್ಯಮಕ್ಕೆ ಮಾತನಾಡಿದ ನಿರಂಜನ್, ನನಗೆ ಕೆಲವೊಂದು ಬೇಡಿಕೆಗಳಿದ್ದವು. ಎಫ್‌ಐಆರ್ ಪ್ರತಿ ಜೊತೆ ಬೇಡಿಕೆಗಳ ಮನವಿಯನ್ನು ಕೊಟ್ಟಿದ್ದೇನೆ. ನೇಹಾ ಹೆಸರಲ್ಲೇ ಪ್ರತ್ಯೇಕ ಕಾನೂನು ಮಾಡಬೇಕು. ಈ ರೀತಿಯ ಅಪರಾಧ ಎಸಗುವವರಿಗೆ ಗೆಲ್ಲು ಶಿಕ್ಷೆ ಆಗುವ ಕಾನೂನು ತರಬೇಕು ಎಂಬುದಾಗಿ ಆಗ್ರಹ ಮಾಡಿದ್ದೇನೆ ಎಂದರು.



ಗಲ್ಲು ಶಿಕ್ಷೆಯಾಗುವಂತಹ ಕಠಿಣ ಕಾನೂನು ಬಂದಾಗ ಮಾತ್ರ ಈ ರೀತಿಯ ಕೃತ್ಯಗಳಿಗೆ ಕಡಿವಾಣ ಬೀಳುತ್ತದೆ. ಕಾನೂನಿಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದೇನೆ ಎಂದು ನಿರಂಜನ್ ಹಿರೇಮಠ್ ತಿಳಿಸಿದರು. ಅಮಿತ್ ಶಾ ಘಟನೆ ಕುರಿತು ಎಲ್ಲ ಮಾಹಿತಿ ಪಡೆದಿದ್ದಾರೆ. ಸಿಐಡಿಯಿಂದ ನ್ಯಾಯ ಸಿಗದಿದ್ದಲ್ಲಿ ಸಿಬಿಐ ತನಿಖೆ ಕುರಿತು ವಿಚಾರ ಮಾಡೋಣ ಎಂದು ಹೇಳಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ ಸಿಗುತ್ತೆ ಅಂತ ವಿಶ್ವಾಸ ಮೂಡಿದೆ ಎಂದು ನಿರಂಜನ್ ಹೇಳಿದರು.
Union Home Minister Amit Shah on Wednesday met Congress Councillor Niranjan Hiremath and assured justice for his daughter Neha who was stabbed to death inside her college campus last month. The 23-year-old Neha, daughter of the Congress Councillor of Hubballi-Dharwad Municipal Corporation, was stabbed to death by her former classmate Fayaz Khodunaik on the campus of her college in Dharwad on April 18. The incident sparked widespread condemnation and protests.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm