ಬ್ರೇಕಿಂಗ್ ನ್ಯೂಸ್
02-05-24 10:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.02: ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ನಾನು ಕರೆಯುವುದಿಲ್ಲ. ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್‌ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದ್ದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು.
ಮಾಜಿ ಪ್ರಧಾನಿಗಳ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ ಎಂದರು.


ಮೋದಿ ಅವರು ಕರ್ನಾಟಕದ ಬೇರೆ, ಬೇರೆ ವಿಚಾರಗಳನ್ನು ತೆಗೆದುಕೊಂಡು ರಾಜ್ಯದ ಮಾನ ಹರಾಜು ಹಾಕುತ್ತಾರೆ. ಆದರೆ, ಈ ವಿಚಾರದ ಕುರಿತು ಯಾಕೆ ಮಾತನಾಡುತ್ತಿಲ್ಲ?

“ನನ್ನನ್ನು ಕೆಣಕಿದ್ದಾರೆ ನಾನು ಸುಮ್ಮನೆ ಇರುವುದಿಲ್ಲ’ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾವೆಲ್ಲಿ ಕೆಣಕಿದ್ದೇವೆ, ಅವರ ಮೈತ್ರಿ ಪಕ್ಷದವರೇ ಅವರನ್ನು ಕೆಣಕಿರುವುದು, ಅವರಿಂದಲೇ ಎಲ್ಲಾ ಬಿಡುಗಡೆಯಾಗಿರುವುದು ಎಂದು ಕುಟುಕಿದರು.
DK Suresh slams HD Deve gowda family, says pendrive is their family Asset. People all over the state are rejoicing with the pendrive he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm