ಬ್ರೇಕಿಂಗ್ ನ್ಯೂಸ್
03-05-24 07:41 pm HK News Desk ಕರ್ನಾಟಕ
ಬಳ್ಳಾರಿ, ಮೇ.03: ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ.
ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಫಿಲ್ಲಿಂಗ್ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
Air Conditioner Blast reported this evening around 6:30pm in Bellary of Karnataka at Kalyan Jewellers Showroom. Three people seriously injured in the blast. One person is critical. pic.twitter.com/Z3l2WjGPFl
— Aditya Raj Kaul (@AdityaRajKaul) May 2, 2024
Three people were seriously injured following an air conditioner explosion at Kalyan Jewellers store in Karnataka's Bellary. The incident happened on Thursday evening. According to the details, the blast was a result of a malfunction in one of the air conditioners at the store.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm