ಬ್ರೇಕಿಂಗ್ ನ್ಯೂಸ್
03-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ರಾಯಚೂರಿನ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಎಂಬವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲೇ ಒದೆಯಬೇಕು ಎಂದು ಬಷೀರುದ್ದೀನ್ ಹೇಳಿಕೆ ನೀಡಿದ್ದು ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಯಚೂರು ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಎಂಬುವರ ಎದುರು ಬಷೀರುದ್ದೀನ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು ಒಳಗೆ ಹಾಕಬೇಕು ಎಂದು ಹೇಳಿದ್ದಾರೆ.
ರಾಯಚೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡ ಬಷೀರುದ್ದೀನ್ ಹೇಳಿಕೆ ಸಖತ್ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶವೂ ವ್ಯಕ್ತವಾಗಿದ್ದು ಬಿಜೆಪಿ ಕಾರ್ಯಕರ್ತರು ತೀವ್ರ ಗರಂ ಆಗಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ಅಂತ ಘೋಷಣೆ ಕೂಗಿ ಮೆರವಣಿಗೆ ನಡೆಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆ ಹಾಕಿದ್ರೆ ಶೂಟ್ ಮಾಡಿ
ಸಿಂಧನೂರಿನಲ್ಲಿ ಸಚಿವ ಜಮೀರ್ ಅಹ್ಮದ್, ಪಾಕಿಸ್ಥಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದಾರೆ. ಸರಕಾರ ಪೊಲೀಸರಿಗೆ ಅಂಥ ಅಧಿಕಾರ ಕೊಡಬೇಕು. ಯಾರಾದ್ರು ಇಂತ ಹೇಳಿಕೆ ಕೊಟ್ರೆ ಟಿಕಾ, ಟಿಕಾ, ಟಿಕಾ ಅಂತ ಶೂಟ್ ಮಾಡ್ಬೇಕು. ಕೋರ್ಟ್‌ನಿಂದ ಆದೇಶ ತಂದು ಪೊಲೀಸರಿಗೆ ಕೊಡಬೇಕು. ಅಲ್ಲೇ ನಿಲ್ಲಿಸಿ ಶೂಟ್ ಮಾಡಬೇಕು ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Those chanting Jai Shri Ram says Congress leader Basheeruddin, sparks controversy, BJP members slam congres leader for such statement.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm