ಬ್ರೇಕಿಂಗ್ ನ್ಯೂಸ್
04-05-24 09:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.4: ಅಶ್ಲೀಲ ವಿಡಿಯೋ ಹೊರಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಲ್ಲಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಹಾರಾಟ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಎ.26ರ ಚುನಾವಣೆ ಮರುದಿನವೇ ನಸುಕಿನಲ್ಲಿ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ನಂತರ ಅಲ್ಲಿಂದ ದುಬೈಗೆ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲು ಸಿದ್ಧತೆ ನಡೆದಿದೆ. ಬ್ಲೂ ಕಾರ್ನರ್ ನೋಟೀಸ್ ಜಾರಿಯಾದರೆ ಯಾವುದೇ ಏರ್ಪೋರ್ಟ್ ಒಳಬಂದರೂ ಪತ್ತೆಯಾಗುತ್ತದೆ. ಇದರ ಬೆನ್ನಲ್ಲೇ ಈಗ ಮತ್ತೊಂದು ದೇಶಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದ್ದು, ಪ್ರಸ್ತುತ ಅವರು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ತಲುಪಿದ್ದಾರೆ ಎನ್ನಲಾಗಿದೆ.
ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್ ಎಂಟ್ರಿ ಮಾಹಿತಿಯ ಮೇರೆಗೆ ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಿಎಂ ಸಿದ್ದರಾಮಯ್ಯ ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Hassan JDS MP Prajwal Revanna, who fled abroad after the obscene videos came out, has now continued to fly from one country to another.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm