ಬ್ರೇಕಿಂಗ್ ನ್ಯೂಸ್
05-05-24 04:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ದೇಶಾದ್ಯಂತ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸುದ್ದಿ ರಾದ್ಧಾಂತ ಎಬ್ಬಿಸಿರುವಾಗಲೇ ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ಅವರೂ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ದುರದೃಷ್ಟವಶಾತ್ 2976 ವಿಡಿಯೋಗಳಲ್ಲಿ ಒಂದು ವಿಡಿಯೋವನ್ನು ನಾನೂ ನೋಡಿದೆ. ಇದನ್ನು ನೋಡುವುದೇ ನೋವಿನ ಸಂಗತಿ. ವಿಡಿಯೋ ನಿಜವಾಗಿದ್ದರೆ ಅದನ್ನು ಮಾಡಿದವರಿಗೆ ಕಾನೂನು ಕ್ರಮ ಜರುಗಿಸಬೇಕು ಎಂದು ನಟಿ ಮೇ 4ರಂದು ಟ್ವೀಟ್ ಮಾಡಿದ್ದಾರೆ.
ಇವರು ಟ್ವೀಟ್ ಮಾಡಿರುವ ಟ್ವಿಟರ್ ಖಾತೆ ವೇರಿಫೈಡ್ ಅಲ್ಲ, ಆದರೆ ಹರ್ಷಿಕಾ ಪೂಣಚ್ಚ ಎಂಬ ಹೆಸರಲ್ಲಿ ಟ್ವಿಟರ್ ಖಾತೆ ಇದೆ. ರಾತ್ರಿ ಸುಮಾರು 8:32ರ ಹೊತ್ತಿಗೆ ಈ ಟ್ವೀಟ್ ಮಾಡಲಾಗಿದೆ. ಆಮೂಲಕ ನಟಿ ಹರ್ಷಿಕಾ ಅವರೂ ವಿಡಿಯೋ ಘಟನೆ ಬಗ್ಗೆ ಧ್ವನಿ ಎತ್ತಿದಂತಾಗಿದೆ.
ಇತ್ತೀಚೆಗೆ ತೆಲುಗು ನಟಿ ಗೌತಮಿ, ಪೂನಂ ಕೌರ್ ಟ್ವೀಟ್ ಮಾಡಿ ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.
Kannada actress Harshika Poonacha has slammed the people who are spreading the sexual assault videos involving Hassan MP Prajwal Revanna.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm