ಬ್ರೇಕಿಂಗ್ ನ್ಯೂಸ್
05-05-24 09:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.5: ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ಮಾಡಿ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ರಾಜಕೀಯ ಷಡ್ಯಂತ್ರ ಎಂದು ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ.
ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದಾಗ್ಯೂ ರಾಜಕೀಯ ಷಡ್ಯಂತ್ರದಿಂದ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ರು, ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗಿ ಮೇ 2 ರಂದು ಮತ್ತೊಂದು ಕೇಸ್ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ. ಎಲ್ಲವನ್ನೂ ಜಡ್ಜ್ ಮುಂದೆ ಹೇಳುವುದಾಗಿ ತಿಳಿಸಿದರು.
ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
Holenarasipura MLA H D Revanna on Sunday called his arrest over the allegations of abducting a woman, whom Revanna's son is alleged to have sexually abused, an outcome of a political conspiracy.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm