ಬ್ರೇಕಿಂಗ್ ನ್ಯೂಸ್
06-05-24 03:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.06: ಚಲಿಸುತ್ತಿದ್ದ ಮೆಟ್ರೋ ರೈಲಿನಲ್ಲಿ ಯುವಕ-ಯುವತಿ ಪರಸ್ಪರ ಬಿಗಿದಪ್ಪಿದ್ದ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಹೌದು.. ಈ ಹಿಂದೆ ದೆಹಲಿ ಮೆಟ್ರೋ ರೈಲಿನಲ್ಲಿ ಯುವಕ-ಯುವತಿಯರಿಬ್ಬರು ಪರಸ್ಪರ ಆಲಂಗಿಸಿಕೊಂಡು ಮುತ್ತಿಟ್ಟುಕೊಂಡಿದ್ದರು. ಇದನ್ನು ಸಹಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದರು. ಯುವಕರ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬೆಂಗಳೂರಿನಲ್ಲೇ ಇಂತಹ ಮತ್ತೊಂದು ಕೃತ್ಯ ವರದಿಯಾಗಿದೆ
ಸಾರ್ವಜನಿಕರ ಎದುರಿನಲ್ಲಿ ಈ ರೀತಿ ಅಸಭ್ಯವಾಗಿ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿವೆ. ಸಹ ಪ್ರಯಾಣಿಕರೊಬ್ಬರು ಯುವಕ-ಯುವತಿಯ ವಿಡಿಯೊ ಸೆರೆಹಿಡಿದು ಎಕ್ಸ್‌ನ ಸ್ಯಾಮ್ ಎಂಬುವವರ ಖಾತೆಯಿಂದ ಪೋಸ್ಟ್ ಆಗಿದೆ. ಯುವಕನನ್ನು ಒಪ್ಪಿಕೊಂಡಿದ್ದ ಯುವತಿ ಅಕ್ಷರಶಃ ಚುಂಬಿಸುತ್ತಿದ್ದಳು ಎಂದು ಬಿಎಂಆರ್‌ಸಿಎಲ್, ನಮ್ಮ ಮೆಟ್ರೋ ಹಾಗೂ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಇತ್ತ ಬೆಂಗಳೂರು ನಗರ ಪೊಲೀಸರು ಈ ಬಗ್ಗೆ ಕ್ರಮವಹಿಸಲಾಗುವುದು, ಘಟನೆ ಸಂಬಂಧ ಮಾಹಿತಿ ನೀಡಿ ಎಂದು ರೀ ಟ್ವೀಟ್ ಮಾಡಿದ್ದಾರೆ.
ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ನಮ್ಮ ಮೆಟ್ರೋದಲ್ಲಿ ಮಕ್ಕಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಎಲ್ಲ ವಯೋಮಾನದವರು ಪ್ರಯಾಣಿಸುತ್ತಾರೆ. ಈ ರೀತಿಯ ನಡವಳಿಕೆಯು ಸರಿಯಲ್ಲ ಎಂದಿದ್ದಾರೆ. ಮತ್ತೆ ಕೆಲವರು 'ಇದರಲ್ಲಿ ಅಸಭ್ಯ ವರ್ತನೆ ಏನಿದೆ. ಪರಸ್ಪರ ಅಪ್ಪಿಕೊಂಡು ನಿಂತಿದ್ದರಷ್ಟೇ. ಬೇರೆ ಯಾವುದೇ ತಪ್ಪು ಮಾಡಿಲ್ಲ' ಎಂದಿದ್ದಾರೆ.
Hey @OfficialBMRCL @NammaMetro_ @BlrCityPolice
— KPSB 52 (@Sam459om) May 5, 2024
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I
Passengers of Bengaluru Metro are expressing outrage over recent incidents of unruly behaviour among young commuters, likening the atmosphere to that of Delhi Metro. The discontent stems from a video posted online capturing what appears to be a couple engaging in public displays of affection, prompting calls for action from authorities.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm