ಬ್ರೇಕಿಂಗ್ ನ್ಯೂಸ್
06-05-24 05:44 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.6: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ.
ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸನ್ನು ಅಣಕಿಸಿ ಪೋಸ್ಟ್ ಮಾಡಿದ ವೀಡಿಯೋ ಬಗ್ಗೆ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದರು.
ಎಸ್ಸಿ/ಎಸ್ಟಿ ಸಮುದಾಯದ ಸದಸ್ಯರ ವಿರುದ್ಧ ದ್ವೇಷ ಮತ್ತು ದುರುದ್ದೇಶದ ಭಾವನೆಗಳನ್ನು ಸೃಷ್ಟಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪಂಗಡದ ಸದಸ್ಯರನ್ನು ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕದಂತೆ ಬೆದರಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನಿಮೇಟೆಡ್ ವೀಡಿಯೊವನ್ನ ಬಳಸಿಕೊಂಡು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ" ಎಂದು ಕಾಂಗ್ರೆಸ್ ಆರೋಪಿಸಿದೆ.
ವಿಡಿಯೋದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲನ್ನು ಮುಸ್ಲಿಮರಿಗೆ ಹಂಚುತ್ತೆ ಎಂಬ ಕಾಂಗ್ರೆಸ್ ಮೇಲಿನ ಆರೋಪವನ್ನು ಚಿತ್ರಿಸುವ ರೀತಿ ತೋರಿಸಲಾಗಿದೆ. ಎಸ್ಸಿ, ಎಸ್ಟಿ ಎಂದು ತೋರಿಸಿದ ಎರಡು ಮೊಟ್ಟೆಗಳ ನಡುವೆ ಮುಸ್ಲಿಂ ಮೊಟ್ಟೆ ಒಳಕ್ಕೆ ಬರುತ್ತದೆ. ಆನಂತರ, ಇಬ್ಬರು ಬಂದು ಮುಸ್ಲಿಂ ಮೊಟ್ಟೆಗೆ ಫಂಡ್ ಸುರಿಯುತ್ತಾರೆ. ಅಷ್ಟರಲ್ಲಿ ಎಸ್ಸಿ, ಎಸ್ಟಿ ಮೊಟ್ಟೆ ಒಡೆದು ಜಾಗ ಖಾಲಿ ಮಾಡುತ್ತದೆ. ಕಾಂಗ್ರೆಸನ್ನು ನೇರವಾಗಿ ತೋರಿಸದಿದ್ದರೂ ಪರೋಕ್ಷವಾಗಿ ಕುಟುಕಿದ ರೀತಿ ವಿಡಿಯೋ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯ ರೀತಿ ಇಬ್ಬರ ಎನಿಮೇಟೆಡ್ ಚಿತ್ರಗಳಿದ್ದು ಅಣಕ ಮಾಡಿದಂತಿದೆ.
Congress had earlier filed a complaint against BJP officials over a video posted by BJP Karnataka on their social media for allegedly intimidating members of Schedule caste or tribe to not vote for a particular candidate with an intention to create feelings of enmity, hatred and ill-will against members of SC/ST community.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm