ಬ್ರೇಕಿಂಗ್ ನ್ಯೂಸ್
09-05-24 09:17 pm HK News Desk ಕರ್ನಾಟಕ
ಹಾಸನ, ಮೇ 9: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕು. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಇವರು ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದಾರೆ. ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಆದರೆ, ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈಕೆಯ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ವಿಷಯ ತಿಳಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.
SSLC ಫೇಲ್, ವಿದ್ಯಾರ್ಥಿ ಆತ್ಮಹತ್ಯೆ ;
ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊ
College teacher commits suicide at Hassan, mandya 16 year old suicide after fail in SSLC.
20-11-26 05:15 pm
HK News Staffer
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
ರಾಜ್ಯದಲ್ಲಿ 30ಕ್ಕೂ ಹೆಚ್ಚು ಐಪಿಎಸ್ ವರ್ಗಾವಣೆ ; ಬೆ...
18-11-26 07:26 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
22-11-26 04:17 pm
HK News Staffer
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
ಅಪಹರಣ ಆಗಿಲ್ಲ, ವಿದ್ಯಾರ್ಥಿನಿ ತಪ್ಪುದಾರಿ ತುಳಿದಿದ್...
20-11-26 09:53 pm
ಮುಸ್ಲಿಂ ಯುವತಿ ಅಪಹರಣ ; ಕೇರಳದಲ್ಲಿ ಸಂಬಂಧಿಕರ ಮನೆಯ...
20-11-26 09:51 pm
21-11-26 04:41 pm
HK News Staffer
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm
ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ...
19-11-26 09:20 pm
Baglur Manchapanahalli Murder: ಗುಜರಿ ವ್ಯಾಪಾರದ...
19-11-26 03:20 pm