ಬ್ರೇಕಿಂಗ್ ನ್ಯೂಸ್
13-05-24 01:04 pm HK News Desk ಕರ್ನಾಟಕ
ಶಿವಮೊಗ್ಗ, ಮೇ 13: ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.
ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಯಾಗಿದ್ದು, ಬಳಿಕ ಬಂಧಿಸಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಗಾನವಿ ರಜೆ ಊರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತವಾಗಿದೆ. ಹಿಂದಿನಿಂದ ಬಂದ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
ಹಿಂಡ್ ಅಂಡ್ ರನ್ ಮಾಡಿದ ಕ್ಯಾಂಟರ್ ರನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga accident, 17 year old student dies on spot after truck rams auto. The deceased has been identified as Ganavi. The truck came and rammed the rickshaw from behind after which the student died on spot.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm