ಬ್ರೇಕಿಂಗ್ ನ್ಯೂಸ್
16-05-24 07:17 pm HK News Desk ಕರ್ನಾಟಕ
ಹಾಸನ, ಮೇ.16: ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ಮುತ್ತಿಗೆ ಗ್ರಾಮದ ಬಾಲಕರಾದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಮೃತರು. ಇನ್ನೊಬ್ಬ ಬಾಲಕ ಚಿರಾಗ್ (10) ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
Four minor youths drowned while catching fish in lake at Hassan. Four youths who went to swim in the lake later began to catch fishes after which they drowned in the water. Two bodies have been found the police are now searching for the other two bodies
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm