ಬ್ರೇಕಿಂಗ್ ನ್ಯೂಸ್
17-05-24 04:55 pm HK News Desk ಕರ್ನಾಟಕ
ರಾಮನಗರ, ಮೇ.17: ಹೊಳೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ.
ಹೊಳೆ ನಡುವಿನ ಬಂಡೆಯ ಬಳಿ ಎಂಟು ಜನ ಯುವಕರು ಈಜಲು ಹೋಗಿದ್ದರು. ಆ ಪೈಕಿ ಶಾಬಾಜ್ (14), ಸುಲ್ತಾನ್ (13), ರಿಹಾನ್ ಖಾನ್ ((16) ಎಂಬವರು ಮೃತಪಟ್ಟಿದ್ದಾರೆ.
ಶಾಬಾಜ್ ಹಾಗೂ ರಿಯಾನ್ ಖಾನ್ ಸಹೋದರರಾಗಿದ್ದು ಒಂದೇ ಮನೆಯಲ್ಲಿ ಇಬ್ಬರನ್ನು ಕಳಕೊಂಡ ಶೋಕ ಕುಟುಂಬಕ್ಕಾಗಿದೆ. ಮೃತ ಮೂವರು ಕೂಡ ರಾಮನಗರ ಟೌನ್ ವ್ಯಾಪ್ತಿಯ ಸುಲ್ತಾನ್ ನಗರದ ನಿವಾಸಿಗಳು. ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಯುವಕರು ಈಜು ತೆರಳಿದ್ದರು. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Three youths, who had gone for a swim in a stream, drowned at Achalu village in Ramanagara taluk. Eight youths had gone for a swim near a rock in the middle of the stream. The deceased have been identified as Shahbaz (14), Sultan (13) and Rihan Khan (16).
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm