ಬ್ರೇಕಿಂಗ್ ನ್ಯೂಸ್
20-05-24 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ.20: ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಎರಡು ಕೆಎಸ್ಸಾರ್ಟಿಸಿ ಬಸ್ ಕೆಟ್ಟು ನಿಂತ ಪರಿಣಾಮ ಹೆದ್ದಾರಿ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಹೆದ್ದಾರಿ ಪೂರ್ತಿ ಬ್ಲಾಕ್ ಆಗಿದೆ.
ಜಿಟಿ ಜಿಟಿ ಮಳೆಯ ನಡುವೆ ಕಿಮೀ ಉದ್ದಕ್ಕೂ ವಾಹನಗಳು ಸಿಲುಕಿದ್ದು ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಚಾರ್ಮಾಡಿ ಘಾಟಿನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿಯ ತಿರುವಿನಲ್ಲಿ ಬೆಳಗ್ಗಿನ ಜಾವ ಎರಡು ಬಸ್ ಕೆಟ್ಟು ನಿಂತಿದ್ದು ವಾಹನಗಳು ಮುಂದಕ್ಕೆ ಹೋಗಲಾಗದೆ ನಿಂತಲ್ಲೇ ನಿಂತಿವೆ.




ನಿರಂತರ ಮಳೆಯಲ್ಲೇ ಪ್ರವಾಸಿಗರು, ಪ್ರಯಾಣಿಕರು ಪರದಾಡಿದ್ದಾರೆ. ಟ್ರಾಫಿಕ್ ಜಾಮ್ ನಡುವೆ ಆಂಬುಲೆನ್ಸ್ ಸಿಲುಕಿಕೊಂಡಿದ್ದು ಮಂಗಳೂರಿಗೆ ಹೋಗುತ್ತಿದ್ದ ರೋಗಿ ಪರದಾಡಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್, ಮೂಡಿಗೆರೆ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ.
Charmadi Ghat blocked after two ksrtc bus spoilt in the middle of the road, jammed for kilometers. People had to face so much trouble. Ambulance was also stuck in the middle of the road.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm