ಬ್ರೇಕಿಂಗ್ ನ್ಯೂಸ್
21-05-24 02:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21: ಪೊಲೀಸರನ್ನೇ ಕಳ್ಳರು ಎಂದು ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿ ವಿಡಿಯೋ ಭಾರೀ ವೈರಲ್ ಆಗ್ತಿದ್ದು, ಚರ್ಚೆಗೆ ಕಾರಣವಾಗಿದೆ. ಜೊತೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹ ಕೂಡ ಕೇಳಿಬಂದಿದೆ.
ವಿಡಿಯೋ ಮಾಡ್ತಿರೋದು ಗೊತ್ತಾಗ್ತಿದ್ದಂತೆಯೇ.. ಏಯ್.. ಏಯ್.. ಓಡ್ದ.. ಓಡ್ದ.. ಕಳ್ಳ.. ಪೊಲೀಸ್ ಕಳ್ಳ.. ಎಂದು ಜೋರಾಗಿ ಕೋಗಿದ್ದಾರೆ. ಅಷ್ಟರೊಳಗೆ ಪೊಲೀಸ್ ವಾಹನ ಪರಾರಿ ಆಗಿದೆ.
ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ವಸೂಲಿ ಮಾಡ್ತಿದ್ದಾರೆ ವಿಡಿಯೋದಲ್ಲಿ ಸಾರ್ವಜನಿಕರು ಆರೋಪಿಸಿದ್ದಾರೆ. ಕೆಎ 02 ಜಿ 4664 ನಂಬರಿನ ವಾಹನ ಅದಾಗಿದೆ. ವಿಡಿಯೋ ಆಧರಿಸಿ ಸರ್ಕಾರ ವಸೂಲಿಗೆ ಇಳಿದಿದ್ದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಗೆ ಆಹಾರ ಆಗಿದೆ.
Bangalore Public chase police hoysala car for collecting bribe, video goes viral. Cops who were collecting money were chased by public making video. Hoysala car immediately fleed away from the spot and the video of this is gone viral on social media
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm