ಬ್ರೇಕಿಂಗ್ ನ್ಯೂಸ್
23-05-24 12:34 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 23: ಚಾಲಕನ ನಿಯಂತ್ರಣ ತಪ್ಪಿ ಕಿಯಾ ಕಾರು ಕೆರೆಗೆ ಬಿದ್ದ ಘಟನೆ ಅಂಬಳೆ ಕೆರೆಯಲ್ಲಿ ನಡೆದಿದೆ. ದಿನೇಶ್ (33) ಕಾರ್ನೊಳಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಾರ್ನಲ್ಲಿದ್ದ ಮತ್ತೊರ್ವ ಸಂತೋಷ್ ಪಾರಾಗಿದ್ದಾರೆ.
ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ಇಬ್ಬರು ಕಾರಿನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗಿನ ಜಾವ ಅವರಿದ್ದ ಕಾರು ಏಕಾಏಕಿ ಕೆರೆಗೆ ಬಿದ್ದಿದೆ. ಪರಿಣಾಮ ದಿನೇಶ್ ಅಲ್ಲೇ ಸಾವನ್ನಪ್ಪಿದ್ದಾರೆ.


ದಿನೇಶ್ ಹಾಗೂ ಸಂತೋಷ್ ಅಂಬಳೆ ಮೂಲದವರು. ದಿನೇಶ್ ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು.
ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಸಂತೋಷ್ ಮೃತದೇಹವನ್ನ ನೀರಿನಿಂದ ಹೊರ ತೆಗೆದಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kia car falls into lake in chikkamagaluru after driver looses control, 33 year old killed after drowning in water. The deceased has been identified as Dinesh. Dinesh was a cloth merchant.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm