ಬ್ರೇಕಿಂಗ್ ನ್ಯೂಸ್
24-05-24 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ.24: ಮೆಸ್ಕಾಂ ಲಾರಿ, ಓಮಿನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರೋ ಭೀಕರ ರಸ್ತೆ ಅಪಘಾತ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ.
ಮೆಸ್ಕಾಂ ಲಾರಿ, ಓಮ್ನಿ, ಆಲ್ಟೋ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಸರಣಿ ಅಪಘಾತಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ದಾರುಣವಾಗಿ ಸಾವನಪ್ಪಿದ್ದಾರೆ.
ಕುಟುಂಬವೊಂದು ಎರಡು ಕಾರುಗಳಲ್ಲಿ ಧರ್ಮಸ್ಥಳಕ್ಕೆ ತೆರಳಿತ್ತು. ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದು ವಾಪಾಸ್ ಬರುತ್ತಿದ್ದಾಗ ಓಮಿನಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾವನ್ನಪ್ಪಿರುವವರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದ ಲಾರಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್-ಕೊಟ್ಟಿಗೆಗಾರ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದಾರೆ.
Mudigere accident, four killed after omni car rams Mangalore mescom truck. The deceased were coming back after visiting Dharmasthala temple in Mangalore. The family are native of Chitradurga.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm