ಬ್ರೇಕಿಂಗ್ ನ್ಯೂಸ್
25-05-24 10:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಘಟಕದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ಆದೇಶಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ವಿಧಾನ ಪರಿಷತ್ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪದವೀಧರ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಅವರ ಬದಲು ಧನಂಜಯ ಸರ್ಜಿಗೆ ಟಿಕೆಟ್ ನೀಡಲಾಗಿತ್ತು. ಇದಕ್ದಕೆದುರಾಗಿ ರಘುಪತಿ ಭಟ್ ಬಂಡಾಯ ಸ್ಪರ್ಧಿಸಿದ್ದರು.
The BJP on Saturday expelled its former Udupi MLA K. Raghupathi Bhat from the party for six years for contesting the Legislative Council election from the South-West Graduates’ constituency as a rebel candidate.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm