ಬ್ರೇಕಿಂಗ್ ನ್ಯೂಸ್
04-06-24 10:22 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ರಾಜ್ಯದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಸ್ಪಷ್ಟವಾಗಿದೆ. ಕೋಲಾರ ಮತ್ತು ಮಂಡ್ಯದಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.
ಕೋಲಾರದಲ್ಲಿ 5ನೇ ಸುತ್ತಿನ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ 200179, ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ 142028 ಮತ ಪಡೆದಿದ್ದಾರೆ. ಇಲ್ಲಿ 58157 ಮುನ್ನಡೆ ಕಾಣಿಸಿಕೊಂಡಿದೆ.
ಮೈಸೂರು- ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -128870, ಬಿಜೆಪಿ ಅಭ್ಯರ್ಥಿ ಯದುವೀರ್-164337 ಮತ ಗಳಿಸಿದ್ದಾರೆ. ಯದುವೀರ್ 35467 ಮತಗಳ ಮುನ್ನಡೆ ಗಳಿಸಿದ್ದಾರೆ.
ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಸಾಧಿಸಿದ್ದಾರೆ. 4ನೇ ಸುತ್ತಿನ ಮತ ಎಣಿಕೆ ಮುಕ್ತಾಯದಲ್ಲಿ ಜಗದೀಶ್ ಶೆಟ್ಟರ್ 51205 ಮತಗಳ ಮುನ್ನಡೆ ಗಳಿಸಿದ್ದಾರೆ. ಕ್ಷೇತ್ರದಲ್ಲಿ 3,21653 ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ 130748 ಮತ ಗಳಿಸಿದ್ದಾರೆ.
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 89179, ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ 72899 ಮತ ಗಳಿಸಿದ್ದಾರೆ. ಇಲ್ಲಿ ಸದ್ಯಕ್ಕೆ ಮುನ್ನಡೆ 16280 ಇದೆ.
ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಉಮೇಶ್ ಜಾಧವ್ 90012 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 83757 ಮತ ಗಳಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ 6255 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ 22521 ಮತಗಳ ಮುನ್ನಡೆ. ಪ್ರಹ್ಲಾದ್ ಜೋಶಿ(ಬಿಜೆಪಿ) - 123922 ಮತ, ವಿನೋದ್ ಅಸೂಟಿ(ಕಾಂಗ್ರೆಸ್) - 101401 ಮತ ಗಳಿಸಿದ್ದಾರೆ.
ಬಾಗಲಕೋಟ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಪಿ.ಸಿ.ಗದ್ದಿಗೌಡರ ಗೆ 46313 ಮತ ಸಿಕ್ಕಿದೆ. ಕಾಂಗ್ರೆಸ್ ನ ಸಂಯುಕ್ತಾ ಪಾಟೀಲ್ 43356 ಮತ ಗಳಿಸಿದ್ದಾರೆ. ಬಿಜೆಪಿಗೆ ಇಲ್ಲಿ 2,947 ಮತಗಳ ಮುನ್ನಡೆ ಇದೆ.
ಹಾವೇರಿ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿಗೆ 12,383 ಮತಗಳ ಮುನ್ನಡೆಯಾಗಿದೆ. ಬಿಜೆಪಿ- 77561, ಕಾಂಗ್ರೆಸ್-65178 ಮತ ಗಳಿಸಿದೆ.
ಬೀದರಿನಲ್ಲಿ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಮುನ್ನಡೆ ಗಳಿಸಿದ್ದಾರೆ. ಕಾಂಗ್ರೆಸ್ 12992 ಮುನ್ನಡೆ ಇದೆ. ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ 82884, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ 69892 ಮತ ಗಳಿಸಿದ್ದಾರೆ.
58 thousand lead for JDS in Kolar, 70 thousand lead for HDK in Mandya, 70 thousand lead for Star Chandru, 35 thousand lead for Yaduvir in Mysuru, 51 thousand lead for Jagadish Shettar, 51 thousand lead for Bidar Khuba.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm