ಬ್ರೇಕಿಂಗ್ ನ್ಯೂಸ್
04-06-24 10:57 am HK News Desk ಕರ್ನಾಟಕ
ಬೆಂಗಳೂರು, ಜೂನ್ 4: ಗುಜರಾತಿನ ಗಾಂಧಿ ನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭರ್ಜರಿ 3.5 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದು ಗೆಲುವಿನ ನಗೆ ಬೀರಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹಾವು ಏಣಿಯಾಟ ಅನುಭವಿಸಿದ್ದಾರೆ.
ವಾರಣಾಸಿಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದರು. ಆನಂತರ, ಮೋದಿ ಮುನ್ನಡೆ ಗಳಿಸಿದ್ದಾರೆ. ಈ ಹಿಂದೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಮೋದಿಗೆ ಈ ಬಾರಿ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಒಟ್ಟಾರೆ ಬಿಜೆಪಿಗೆ ಹಿನ್ನಡೆಯಾಗಿದೆ.
ಕರ್ನಾಟಕದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದರೆ, ಕಾಂಗ್ರೆಸ್ ಎಂಟು ಕಡೆ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ ಎರಡು ಕ್ಷೇತ್ರದಲ್ಲಿ ಬಹುತೇಕ ಗೆಲುವು ಸಾಧಿಸಿದೆ.
ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಹುತೇಕ ಗೆಲುವಿನತ್ತ ಸಾಗಿದ್ದಾರೆ. ಇವರ ಲೀಟ್ 38 ಸಾವಿರ ಇದೆ.
As counting for 25 out of 26 seats in Gujarat began at 8am, early trends have started coming in projecting a significant lead for BJP with home minister Amit Shah leading with over two lakh votes from Gandhinagar constituency. Health minister Mansukh Mandaviya is also leading from Porbandar seat. The party is ahead on 22 seats in Gujarat, while Congress is leading on three seats, according to the latest trends issued by the Election Commission of India.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm