ಬ್ರೇಕಿಂಗ್ ನ್ಯೂಸ್
04-06-24 01:52 pm HK News Desk ಕರ್ನಾಟಕ
ಹುಬ್ಬಳ್ಳಿ , ಜೂ 04: ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ (NDA) ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಫಲಿತಾಂಶ ನೋಡಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದೆ.
ಶಿವಪ್ರಕಾಶ್ ಹಿರೇಮಠ ಮೃತ ದುರ್ದೈವಿ.
ಶಿವಪ್ರಕಾಶ್ ಹಿರೇಮಠ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದರು. ಮನೆಯ ಸೋಫಾದಲ್ಲಿ ಕುಳಿತು ಟಿವಿಯಲ್ಲಿ ಫಲಿತಾಂಶ ನೋಡುವಾಗ ಶಿವಪ್ರಕಾಶ್ ಕುಸಿದು ಬಿದ್ದಿದ್ದಾರೆ.
ಎನ್ಡಿಎ 300ರಷ್ಟು ಗಡಿ ದಾಟಲಿಲ್ಲ ಎಂದು ಸುದ್ದಿ ತಿಳಿದ ಶಿವಪ್ರಕಾಶ್ ಆಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Hubballi man dies of heart attack after seeing NDA BJP results on TV. The deceased has been identified as Shivprakash. As he was watching the news and seeing that BJP NDA didn't cross even 300 he got a massive heart attack and died.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm