ಬ್ರೇಕಿಂಗ್ ನ್ಯೂಸ್
07-08-20 12:34 pm Bangalore Correspondent ಕರ್ನಾಟಕ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೂರು ದಿನಗಳ ಹಿಂದಷ್ಟೇ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆನ್ನಲ್ಲೇ ಇದೀಗ ಅವರ ಪುತ್ರ ಡಾ.ಯತೀಂದ್ರ ಅವರಿಗೂ ಸೋಂಕು ತಗುಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ, ನನ್ನ ಕರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿರುವುದಾಗಿ ಹೇಳಿದ್ದಾರೆ. ಜತೆಗೆ, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಯತೀಂದ್ರ ಅವರು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಸಿದ್ದರಾಮಯ್ಯ ಅವರು ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— Dr Yathindra Siddaramaiah (@Dr_Yathindra_S) August 7, 2020
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm