ಬ್ರೇಕಿಂಗ್ ನ್ಯೂಸ್
14-06-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 14: ಭೂಗತ ಪಾತಕಿ ರವಿ ಪೂಜಾರಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಿಸಲಾಗಿದೆ.
ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಉದ್ಯಮಿಗಳು, ಚಿತ್ರನಟರಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ.
15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು 2019ರ ಫೆಬ್ರವರಿಯಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್ನಲ್ಲಿ ಇಂಟರ್ಪೋಲ್ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ರಾಜ್ಯಕ್ಕೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಆತ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. ಇದೀಗ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Underworld Don Ravi pujari admitted to hospital for hernia operation at Victoria hospital in Bangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm