ಬ್ರೇಕಿಂಗ್ ನ್ಯೂಸ್
15-06-24 12:01 pm HK News Desk ಕರ್ನಾಟಕ
ರಾಮನಗರ, ಜೂ.15: ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿರುವ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಆಂಧ್ರಪ್ರದೇಶ ಮೂಲದ ವಿದ್ಯಾರ್ಥಿಗಳು ಸಹಪಾಠಿಗಳಾಗಿದ್ದು, ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವಾಗ ರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ.
ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ರಾಮನಗರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿದ ಲಾರಿ ಚಾಲಕನ ವಿರುದ್ಧ ರಾಮನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Mysuru express Highway accident, two engineering students killed near bidadi. The deceased have been identified as Vishwa(21) and Surya (21) both were natives of Andhra Pradesh.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm