ಬ್ರೇಕಿಂಗ್ ನ್ಯೂಸ್
15-06-24 12:27 pm HK News Desk ಕರ್ನಾಟಕ
ಚಿತ್ರದುರ್ಗ, ಜೂ.15: ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಕಾರಿಗೆ ರಭಸವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಪುಟ್ಟ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH 4 ರಲ್ಲಿ ಘಟನೆ ನಡೆದಿದೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದಲ್ಲಿ ಅಪಘಾಥ ಸಂಭವಿಸಿದೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಕಾರಿನ ಹಿಂಬಾಗಕ್ಕೆ ಲಾರಿ ಗುದ್ದಿದೆ
ಚಲಿಸುತ್ತಿದ್ದ ಲಾರಿಯ ಟಯರ್ ಬ್ಲಾಸ್ಟ್ ಆಗುತ್ತಿದ್ದಂತೆ, ವೇಗವಾಗಿ ಹಿಂಬದಿಯಿಂದ ಬಂದ ಫಾರ್ಚೂನರ್ ಕಾರು ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಲ್ವಾರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಮೂವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಚಲಿಸುವಾಗ ಈ ಘಟನೆ ನಡೆದಿದೆ. ಮೃತರ ಇನ್ನು ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Tow people, including two infants, were killed and four others injured in a road accident in Chikkabennur village of Karnataka’s Chitradurga district on Saturday. The deceased have been identified as 30-year-old Prajwal Reddy, 28-year-old Harshita. According to police, the incident occurred when a truck collided with a car, killing three people on the spot and injuring four others.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am