ಬ್ರೇಕಿಂಗ್ ನ್ಯೂಸ್
27-06-24 04:11 pm HK News Desk ಕರ್ನಾಟಕ
ಮಡಿಕೇರಿ, ಜೂ.27: ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.
ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ. ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.
24 year old girl dies of heart atack in Kodagu madikeri. The deceased has been identified as Nilika Monappa. She was working in a hospital, morning as she was getting ready she collapsed and breathed her last in front of her mother.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm