ಬ್ರೇಕಿಂಗ್ ನ್ಯೂಸ್
30-06-24 06:46 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 30: ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ(46) ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯಕ್ಕೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವೃತ್ತಿಯಲ್ಲಿ ಭರತನಾಟ್ಯ ನೃತ್ಯಗಾರ್ತಿ ಮತ್ತು ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿ ಹೆಸರು ಗಳಿಸಿದ್ದರು. ಶನಿವಾರ ರಾತ್ರಿ ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೀರಪ್ಪ ಮೊಯ್ಲಿ ಛತ್ತೀಸ್ಘಡದಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಂಸ ಮೊಯ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಮೂರನೇ ಮಗಳು. ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮದೇ ರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು.
Hamsa Moily, daughter of former chief minister and forner union minister M Veerappa Moily, breathed her last on Sunday, June 30 in Bengaluru. Hamsa Moily (52) was suffering from illness recently.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
25-09-26 07:31 pm
HK News Staffer
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm