ಬ್ರೇಕಿಂಗ್ ನ್ಯೂಸ್
07-12-20 12:23 pm Source: FILMIBEAT ಕರ್ನಾಟಕ
ಬೆಂಗಳೂರು, ಡಿ.7: ರಾಜಕೀಯ ಪ್ರವೇಶದ ಹೊಸ್ತಿಲಲ್ಲಿರುವ ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದು ಇಲ್ಲಿ ನೆಲೆಸಿರುವ ಸಹೋದರ ಸತ್ಯನಾರಾಯಣ ರಾವ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಡಿಸೆಂಬರ್ 31ರಂದು ರಾಜಕೀಯ ಪಕ್ಷ ಘೋಷಣೆ ಮಾಡಲಿರುವ ರಜನಿಕಾಂತ್ ಬೆಂಗಳೂರಿನಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಸತ್ಯನಾರಾಯಣ ಅವರಿಂದ ಆಶೀರ್ವಾದ ಪಡೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆಯೂ ತಮಿಳು ಸೂಪರ್ ಸ್ಟಾರ್ ರಜನಿ, ಬೆಂಗಳೂರಿಗೆ ಆಗಮಿಸಿ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ಕಳೆದ ವರ್ಷ ಅನಾರೋಗ್ಯದಿಂದ ಸಹೋದರ ಸತ್ಯನಾರಾಯಣ ರಾವ್ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಸಮಯದಲ್ಲಿ ಅವರನ್ನು ನೋಡಲು ರಜನಿಕಾಂತ್ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದರು.
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ರಜನೀಕಾಂತ್ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಲವು ಪಕ್ಷಗಳು ಯತ್ನಿಸಿದ್ದವು. ಆದರೆ ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳದ ರಜನಿಕಾಂತ್ ಈಗ ತಮ್ಮದೇ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತಿದ್ದಾರೆ. ರಜನಿಕಾಂತ್ ಈಗಾಗಲೇ ಮಕ್ಕಳ್ ನಿಧಿ ಮಯಂ ಎಂಬ ಪಕ್ಷ ಸ್ಥಾಪಿಸಿದ್ದು ಮುಂದೆ ಇದನ್ನೇ ರಾಜಕೀಯ ಪಕ್ಷವಾಗಿ ಮಾಡುತ್ತಾರೆಯೇ ಅಥವಾ ಬೇರೆಯದ್ದೇ ಹೆಸರಲ್ಲಿ ಪಕ್ಷ ಸ್ಥಾಪಿಸುತ್ತಾರೆಯೇ ಎಂಬ ಕುತೂಹಲ ಎದ್ದಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm