ಬ್ರೇಕಿಂಗ್ ನ್ಯೂಸ್
15-07-24 10:56 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.15: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕಾಪಿ ರೈಟ್ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಚಿತ್ರಗಳ ಹಾಡನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ ಆರೋಪದಲ್ಲಿ ಕೇಸ್ ದಾಖಲಾಗಿದೆ.
ನ್ಯಾಯ ಎಲ್ಲಿದೆ? ಹಾಗೂ ಗಾಳಿಮಾತು ಚಿತ್ರಗಳ ಹಾಡುಗಳನ್ನು ತಮ್ಮ ಚಿತ್ರದಲ್ಲಿ ಬಳಕೆ ಮಾಡಿದ ಆರೋಪದಲ್ಲಿ ಎಂ.ಆರ್.ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬವರು ರಕ್ಷಿತ್ ಶೆಟ್ಟಿ ವಿರುದ್ಧ ದೂರು ನೀಡಿದ್ದಾರೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಮಾತುಕತೆ ಅಂತಿಮ ಆಗಿರಲಿಲ್ಲ. ಹಾಗಾಗಿ ಮ್ಯೂಸಿಕ್ ತಂಡವು ಹಾಡಿನ ಬಳಕೆಗೆ ಅನುಮತಿ ನೀಡಿರಲಿಲ್ಲ ಎನ್ನಲಾಗಿದೆ.
ಆದರೆ 2024ರ ಮಾರ್ಚ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ಸ್ ಪಾರ್ಟಿ ಎಂಬ ಸಿನಿಮಾ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಸಿನಿಮಾದ ಎರಡು ಹಾಡುಗಳನ್ನು ಬಳಸಿಕೊಂಡಿದ್ದರು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ.
Kannada cinema's simple star Rakshit Shetty is once again in trouble. Rakshit had produced 'Bachelor Party' under Paramva Studios. The film is a combination of Diganth, Loose Mada Yogi and Achyuth Kumar and has created more buzz on OTT than on the big screen. A complaint has now been filed against Rakshit Shetty.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm