ಬ್ರೇಕಿಂಗ್ ನ್ಯೂಸ್
29-07-24 12:35 pm HK News Desk ಕರ್ನಾಟಕ
ಚಾಮರಾಜನಗರ, ಜುಲೈ 28: ಕಾವೇರಿ ನದಿ ಹೊರ ಹರಿವು ಹೆಚ್ಚಾಗಿದ್ದು, ಕೊಳ್ಳೇಗಾಲದ ಭರಚುಕ್ಕಿ ಜಲಪಾತ ಮೈದುಂಬಿ ಮನಮೋಹಕ ಜಲಸಿರಿ ಸೃಷ್ಟಿಯಾಗಿದೆ. ಈ ಜಲ ವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕೇವಲ ಕಣ್ಣಿನಲ್ಲೇ ಪ್ರಕೃತಿ ಸೌಂದರ್ಯ ಸವಿಯದೇ ಫೋಟೋ, ರೀಲ್ಸ್ಗಾಗಿ ಹಲವರು ಪ್ರಾಣಕ್ಕೆ ಕಂಟಕ ತಂದುಕೊಳ್ಳುತ್ತಿದ್ದಾರೆ. ಇದೇ ರೀತಿ ಭರಚುಕ್ಕಿ ಜಲಪಾತದ ತುದಿಗೆ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದವರಿಗೆ ಪೊಲೀಸರು ಬಸ್ಕಿ ಹೊಡೆಸಿ ಪಾಠ ಕಲಿಸಿದರು.

ಭರಚುಕ್ಕಿ ಜಲಪಾತದ ನೀರು ಧುಮ್ಮಿಕ್ಕುವ ಹಿಂಭಾಗಕ್ಕೆ ಬಂದು ಫೋಟೋ ಕ್ರೇಜ್ಗಾಗಿ ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದ ಮಾಹಿತಿ ಅರಿತ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯುವಕರನ್ನು ಹಿಂದಕ್ಕೆ ಕರೆಸಿ ಸರಿಯಾಗಿ ಬಸ್ಕಿ ಹೊಡೆಸಿದರು. ಫೋಟೋಗಾಗಿ ಪ್ರಾಣಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು 15ಕ್ಕೂ ಹೆಚ್ಚು ಯುವಕರಿಗೆ ಬುದ್ದಿವಾದ ಹೇಳಿ, ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
Bharachukki Waterfalls, police punish youths for selfie and photos as water is heavy due to heavy rains.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm