ಬ್ರೇಕಿಂಗ್ ನ್ಯೂಸ್
10-08-24 11:19 am HK News Desk ಕರ್ನಾಟಕ
ಹಾಸನ, ಆಗಸ್ಟ್ 10: ಸಕಲೇಶಪುರ ಬಳಿಯ ರೈಲ್ವೇ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಮತ್ತೆ ಸ್ಥಗಿತಗೊಂಡಿದೆ.
ಮಣ್ಣು ಕುಸಿದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪದ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ. ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರಕ್ಕೆ ತೊಡಕಾಗಿದೆ.
ಇದರಿಂದ ಮಧ್ಯರಾತ್ರಿ ಈ ದಾರಿಯಲ್ಲಿ ಬೆಂಗಳೂರು ತೆರಳುತ್ತಿದ್ದ ರೈಲುಗಳು ಸಕಲೇಶಪುರ, ಯಡಕುಮೇರಿ, ಶಿರಿಬಾಗಿಲು, ಆಲೂರು ಸೇರಿ ಆರು ಕಡೆ ಆರು ನಿಂತಿದ್ದವು. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಬೆಳಗ್ಗಿನ ವೇಳೆಗೆ ಆರಂಭಿಸಲಾಗಿದೆ.
A massive landslide occurred on the railway track near Ballupete in Sakleshpur Taluk, causing soil and trees to fall onto the tracks between kilometer markers 42 and 43. This incident has disrupted train services on the Hassan-Mangaluru route.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm