ಬ್ರೇಕಿಂಗ್ ನ್ಯೂಸ್
19-08-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.19: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ವಿಚಾರದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ಸಿ.ಕೆ ರವಿಚಂದ್ರನ್ (63) ಮೃತಪಟ್ಟವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಸಂಘಟನೆಯ ಪರವಾಗಿ ಬಂದಿದ್ದವರನ್ನು ಹೆಸರೆತ್ತಿ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಮಾಡುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ.
ಕೂಡಲೇ ಅವರನ್ನು ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿ ಕೆ ರವಿಚಂದ್ರನ್ ಅವರು ಎಡ ಮತ್ತು ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.
Social activist C K Ravichandran dies of heart attack while holding press meet at press club in Bangalore. He was rushed to Fortis hospital but he breathed his last on his way.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm