ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್‌ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm